Versions
KNV ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.
ERVKN ರಸ್ತೆಯಲ್ಲಿ ಹಾದುಹೋಗುವ ಜನರೇ, ನೀವು ನನ್ನ ಬಗ್ಗೆ ಯೋಚಿಸುವುದಿಲ್ಲವೆಂದು ತೋರುತ್ತದೆ. ನನ್ನ ಕಡೆಗೆ ಗಮನ ಕೊಡಿ. ನನ್ನ ನೋವಿನಂಥ ನೋವು ಮತ್ತೊಂದು ಇದೆಯೇ? ನನಗೆ ಬಂದಂಥ ನೋವು ಇನ್ನಾವುದಾದರೂ ಇದೆಯೇ? ದಂಡನೆಯಾಗಿ ಯೆಹೋವನು ನನಗೆ ಕೊಟ್ಟ ನೋವಿನಂಥ ನೋವು ಮತ್ತೊಂದು ಇದೆಯೇ? ಆತನು ತನ್ನ ಮಹಾಕೋಪದ ದಿನದಂದು ನನ್ನನ್ನು ದಂಡಿಸಿರುವನು.