Bible Versions
Bible Books

Lamentations 2:8 (RV) Revised Version

Versions

KNV   ಕರ್ತನು ಚೀಯೋನಿನ ಮಗಳ ಗೋಡೆಯನ್ನು ನಾಶ ಮಾಡಬೇಕೆಂದು ಉದ್ದೇಶಿಸಿದ್ದಾನೆ; ಗೆರೆಯನ್ನು ಎಳೆದಿದ್ದಾನೆ. ತನ್ನ ಕೈಯನ್ನು ಕೆಡಿಸುವದರಿಂದ ಹಿಂತೆಗೆಯಲಿಲ್ಲ; ಕಲ್ಲಿನ ಪ್ರಾಕಾರವನ್ನೂ ಮತ್ತು ಗೋಡೆ ಯನ್ನೂ ಗೋಳಾಡುವಂತೆ ಆತನು ಮಾಡಿದ್ದಾನೆ, ಅವೆರಡೂ ಜೊತೆಯಾಗಿ ಕುಸಿದು ಹೋಗಿವೆ.
ERVKN   ಯೆಹೋವನು ಚೀಯೋನ್ ಕುಮಾರಿಯ ಪೌಳಿಗೋಡೆಯನ್ನು ನಾಶಮಾಡಬೇಕೆಂದು ಯೋಚಿಸಿದ್ದಾನೆ. ಆತನು ಅಳತೆದಾರದಿಂದ ಒಡೆಯಬೇಕಾದ ಗೋಡೆಗೆ ಗುರುತು ಮಾಡಿದ್ದಾನೆ. ಆತನು ತಾನು ಮಾಡುತ್ತಿದ್ದ ನಾಶನವನ್ನು ನಿಲ್ಲಿಸಲಿಲ್ಲ. ಪೌಳಿಗೋಡೆಗಳು ಮತ್ತು ಗೋಪುರಗಳು ದುಃಖದಿಂದ ಗೋಳಾಡುವಂತೆ ಆತನು ಮಾಡಿದ್ದಾನೆ. ಅವೆರಡೂ ಕುಸಿದುಹೋಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us