Bible Versions
Bible Books

Leviticus 11:34 (RV) Revised Version

Versions

KNV   ತಿನ್ನುವ ಆಹಾರದ ಮೇಲೆ ಅಂಥ ನೀರು ಬಿದ್ದಿದ್ದರೆ ಅದು ಅಶುದ್ಧವಾಗಿರುವದು; ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವದು.
ERVKN   ಅಶುದ್ಧವಾದ ಮಣ್ಣಿನ ಬೋಗುಣಿಯಿಂದ ನೀರು ಯಾವುದೇ ಆಹಾರಕ್ಕೆ ತಾಗಿದರೆ, ಆಹಾರವು ಅಶುದ್ಧವಾಗುವುದು. ಅಶುದ್ಧವಾದ ಬೋಗುಣಿಯಲ್ಲಿ ಯಾವುದೇ ಪಾನದ್ರವ್ಯವಿದ್ದರೂ ಅದು ಅಶುದ್ಧವಾಗುವುದು.
IRVKN   ಅದರಲ್ಲಿರುವ ತಿನ್ನತಕ್ಕ ಪದಾರ್ಥವೆಲ್ಲಾ ನೀರಿನಿಂದ ನೆನದರೆ ಅಶುದ್ಧವಾಗುವುದು. ಪಾನ ದ್ರವ್ಯವು ಪಾತ್ರೆಯಲ್ಲಿದ್ದರೆ ಅದೂ ಅಶುದ್ಧವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us