Bible Versions
Bible Books

Leviticus 12:2 (RV) Revised Version

Versions

KNV   ಇಸ್ರಾಯೇಲ್ಯರ ಮಕ್ಕಳಿಗೆ ಹೇಳ ಬೇಕಾದದ್ದೇನಂದರೆ--ಒಬ್ಬ ಸ್ತ್ರೀಯು ಗರ್ಭಧರಿಸಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು; ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.
ERVKN   “ಇಸ್ರೇಲರಿಗೆ ಹೀಗೆ ಹೇಳು: ಒಬ್ಬ ಸ್ತ್ರೀಯು ಬಸುರಾಗಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳವರೆಗೆ ಅಶುದ್ಧಳಾಗಿರುವಳು. ಅವಳ ತಿಂಗಳ ಮುಟ್ಟಿನಿಂದ ಅಶುದ್ಧಳಾಗುವಂತೆಯೇ ಅಶುದ್ಧಳಾಗಿರುವಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us