Bible Versions
Bible Books

Leviticus 13:17 (RV) Revised Version

Versions

KNV   ಆಗ ಯಾಜಕನು ಅವನನ್ನು ನೋಡ ಬೇಕು. ಇಗೋ, ವ್ಯಾಧಿಯು ಬೆಳ್ಳಗಾಗಿದ್ದರೆ ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ಯಾಜಕನು ನುಡಿಯಬೇಕು; ಅವನು ಶುದ್ಧನೇ.
ERVKN   ಯಾಜಕನು ಅವನನ್ನು ಪರೀಕ್ಷಿಸಬೇಕು. ಮಚ್ಚೆಯು ಬೆಳ್ಳಗಾಗಿದ್ದರೆ, ಯಾಜಕನು ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ವ್ಯಕ್ತಿಯು ಶುದ್ಧನಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us