Versions
KNV ಆದರೆ ಆ ಹೊಳಪಾದ ಮಚ್ಚೆಯು ಹರಡದೆ ಅದೇ ಸ್ಥಳದಲ್ಲಿ ಇದ್ದು ಅದು ಉರಿಯುವ ಹುಣ್ಣಾಗಿದ್ದರೂ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.
ERVKN ಆದರೆ ಹೊಳೆಯುವ ಮಚ್ಚೆಯು ತನ್ನ ಸ್ಥಳದಲ್ಲಿಯೇ ಇದ್ದು ಹರಡದಿದ್ದರೆ, ಆಗ ಅದು ಕೇವಲ ಹುಣ್ಣಿನ ಮಚ್ಚೆಯಾಗಿದೆ. ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು.