Versions
KNV ಯಾಜಕನ ಕೈಯಲ್ಲಿ ಮಿಕ್ಕಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದು ಕರ್ತನ ಎದುರಿನಲ್ಲಿ ಅವನಿಗಾಗಿ ಪ್ರಾಯಶ್ಚಿತ್ತಮಾಡಬೇಕು.
ERVKN ಯಾಜಕನು ತನ್ನ ಅಂಗೈಯಲ್ಲಿ ಉಳಿದ ಎಣ್ಣೆಯನ್ನು ಶುದ್ಧೀಕರಿಸಲ್ಪಡುವ ವ್ಯಕ್ತಿಯ ತಲೆಗೆ ಹಚ್ಚಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಯೆಹೋವನ ಸನ್ನಿಧಿಯಲ್ಲಿ ಶುದ್ಧೀಕರಿಸುವನು.