Bible Versions
Bible Books

Leviticus 14:47 (RV) Revised Version

Versions

KNV   ಮನೆಯೊಳಗೆ ಮಲಗಿಕೊಳ್ಳುವ ವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು, ಅಲ್ಲದೆ ಮನೆಯೊಳಗೆ ತಿನ್ನುವವನೂ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು.
ERVKN   ಯಾವನಾದರೂ ಮನೆಯಲ್ಲಿ ಆಹಾರ ತಿಂದರೆ ಅಥವಾ ಅಲ್ಲಿ ಮಲಗಿಕೊಂಡರೆ ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು.
IRVKN   ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us