Versions
KNV ಯಾಜಕನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಯಜ್ಞವೇದಿಯ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಕರ್ತನಿಗೆ ಸುಗಂಧವಾಸನೆಯಾಗಿ ಸುಡಬೇಕು.
ERVKN ಬಳಿಕ ಯಾಜಕನು ಆ ಪಶುಗಳ ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯೆಹೋವನ ಯಜ್ಞವೇದಿಕೆಗೆ ಚೆಲ್ಲುವನು ಮತ್ತು ಅವುಗಳ ಕೊಬ್ಬನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡುವನು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.