Versions
KNV ಅವನು ಮಾಡಿದ ಪಾಪಕ್ಕಾಗಿ ಅಪರಾಧ ಬಲಿಯಾಗಿರುವ ಟಗರಿನಿಂದ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು; ಆಗ ಅವನು ಮಾಡಿದ ಪಾಪವು ಅವನಿಗೆ ಕ್ಷಮಿಸಲ್ಪಡುವದು.
ERVKN ಯಾಜಕನು ಅವನನ್ನು ಶುದ್ಧಿಮಾಡುವ ಕಾರ್ಯಗಳನ್ನು ಮಾಡುವನು. ಯಾಜಕನು ಯೆಹೋವನ ಸನ್ನಿಧಿಯಲ್ಲಿ ಟಗರನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವನು. ಅದು ಆ ಪುರುಷನು ಮಾಡಿದ ಪಾಪಗಳ ಪರಿಹಾರಕ್ಕಾಗಿರುವುದು. ಆಗ ಅವನಿಗೆ ಕ್ಷಮಾಪಣೆಯಾಗುವುದು.