Bible Versions
Bible Books

Leviticus 19:34 (RV) Revised Version

Versions

KNV   ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.
ERVKN   ನಿಮ್ಮ ಸ್ವಂತ ದೇಶದವರೊಡನೆ ವರ್ತಿಸುವ ಪ್ರಕಾರ ಪರದೇಶಸ್ಥರೊಡನೆ ವರ್ತಿಸಿರಿ. ನಿಮ್ಮನ್ನು ಪ್ರೀತಿಸುವಂತೆ ಪರದೇಶಸ್ಥರನ್ನು ಪ್ರೀತಿಸಿರಿ. ಯಾಕೆಂದರೆ ನೀವು ಸಹ ಒಂದು ಕಾಲದಲ್ಲಿ ಈಜಿಪ್ಟಿನಲ್ಲಿದ್ದಾಗ ಪರದೇಶಸ್ಥರಾಗಿದ್ದಿರಿ. ನಾನೇ ನಿಮ್ಮ ದೇವರಾದ ಯೆಹೋವನು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us