Bible Versions
Bible Books

Leviticus 1:11 (RV) Revised Version

Versions

KNV   ಅವನು ಅದನ್ನು ಯಜ್ಞವೇದಿಯ ಉತ್ತರದ ಕಡೆಯಲ್ಲಿ ಕರ್ತನ ಮುಂದೆ ವಧಿಸಬೇಕು. ಇದಲ್ಲದೆ ಆರೋನನ ಕುಮಾರ ರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
ERVKN   ಅವನು ಯೆಹೋವನ ಸನ್ನಿಧಿಯಲ್ಲಿ ಅಂದರೆ ವೇದಿಕೆಯ ಉತ್ತರ ಭಾಗದಲ್ಲಿ ಪಶುವನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.
IRVKN   ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರ ಭಾಗದಲ್ಲಿ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಹಾಕಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us