Bible Versions
Bible Books

Leviticus 1:15 (RV) Revised Version

Versions

KNV   ಆಗ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಅದರ ತಲೆಯನ್ನು ಮುರಿದು ಯಜ್ಞವೇದಿಯ ಮೇಲೆ ಸುಡಬೇಕು; ಅದರ ರಕ್ತವನ್ನು ಯಜ್ಞವೇದಿಯ ಹೊರಬದಿಯಲ್ಲಿ ಹಿಂಡಬೇಕು.
ERVKN   ಯಾಜಕನು ಕಾಣಿಕೆಯನ್ನು ವೇದಿಕೆಯ ಬಳಿಗೆ ತರಬೇಕು. ಯಾಜಕನು ಪಕ್ಷಿಯ ಕುತ್ತಿಗೆಯನ್ನು ಮುರಿದು ವೇದಿಕೆಯ ಮೇಲೆ ಹೋಮಮಾಡಬೇಕು. ಪಕ್ಷಿಯ ರಕ್ತವು ವೇದಿಕೆಯ ಪಾರ್ಶ್ವದಲ್ಲಿ ಹಿಂಡಲ್ಪಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us