Versions
KNV ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ್ದ ಕರ್ತನಾದ ನಾನು ಪರಿಶುದ್ಧನಾಗಿರುವದರಿಂದ ನೀವು ನನಗೆ ಪರಿಶುದ್ಧ ರಾಗಿರಬೇಕು.
ERVKN ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿ, ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ. ಆದ್ದರಿಂದ ನೀವು ಪರಿಶುದ್ಧರಾಗಿರಬೇಕು. ಯಾಕೆಂದರೆ ನಾನು ಯೆಹೋವನು, ಮತ್ತು ನಾನು ಪರಿಶುದ್ಧನಾಗಿದ್ದೇನೆ.