Bible Versions
Bible Books

Leviticus 21:5 (RV) Revised Version

Versions

KNV   ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿ ಕೊಳ್ಳಬಾರದು. ತಮ್ಮ ಶರೀರವನ್ನು ಕೊಯ್ದುಕೊಳ್ಳ ಬಾರದು.
ERVKN   “ಯಾಜಕರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳಬಾರದು; ತಮ್ಮ ಗಡ್ಡದ ಪಾರ್ಶ್ವಗಳನ್ನು ಕತ್ತರಿಸಿ ವಿಕಾರಗೊಳಿಸಬಾರದು; ತಮ್ಮ ದೇಹಗಳಲ್ಲಿ ಯಾವ ಗಾಯ ಮಾಡಿಕೊಳ್ಳಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us