Versions
KNV ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
ERVKN ನೀವು ಯಾವ ಹೊಸ ಧಾನ್ಯವನ್ನಾಗಲಿ ಹಣ್ಣನ್ನಾಗಲಿ ಹೊಸ ಧಾನ್ಯದಿಂದ ಮಾಡಿದ ರೊಟ್ಟಿಯನ್ನಾಗಲಿ ದೇವರಿಗೆ ಅರ್ಪಿಸುವ ಮೊದಲು ತಿನ್ನಬಾರದು. ಈ ನಿಯಮವು ನಿಮ್ಮ ಎಲ್ಲಾ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸ ಸ್ಥಾನಗಳಲ್ಲಿಯೂ ಶಾಶ್ವತವಾಗಿದೆ.