Bible Versions
Bible Books

Leviticus 23:2 (RV) Revised Version

Versions

KNV   ಇಸ್ರಾಯೇಲ್‌ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಪರಿಶುದ್ಧ ಸಭೆಗಳಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ,
ERVKN   “ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ಯೆಹೋವನಿಂದ ಆರಿಸಲ್ಪಟ್ಟ ಹಬ್ಬದದಿನಗಳಲ್ಲಿ ಪವಿತ್ರಸಭೆ ಕೂಡಬೇಕೆಂಬುದಾಗಿ ಪ್ರಕಟಿಸಬೇಕು. ಇವು ನನ್ನ ವಿಶೇಷ ಹಬ್ಬದ ದಿನಗಳು.
IRVKN   “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಿಬರಬೇಕೆಂದು ಸಾರಬೇಕು. ನಾನು ನೇಮಿಸಿರುವ ಹಬ್ಬದ ದಿನಗಳು ಇವೇ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us