Bible Versions
Bible Books

Leviticus 23:21 (RV) Revised Version

Versions

KNV   ಅದೇ ದಿನದಲ್ಲಿ ನಿಮಗೆ ಪರಿಶುದ್ಧ ಸಭೆಯ ಕೂಟವೆಂದು ನೀವು ಪ್ರಕಟಿಸಬೇಕು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡ ಬಾರದು; ಇದು ನಿಮ್ಮ ಸಂತತಿಗಳ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.
ERVKN   ಅದೇ ದಿನದಲ್ಲಿ ನೀವು ಪವಿತ್ರಸಭೆಯಾಗಿ ಕೂಡಬೇಕು. ನೀವು ಯಾವ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ನಿಯಮವು ಶಾಶ್ವತವಾಗಿರುವುದು.
IRVKN   ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕೆಂಬುದಾಗಿ ಪ್ರಕಟಪಡಿಸಬೇಕು. ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us