Bible Versions
Bible Books

Leviticus 23:24 (RV) Revised Version

Versions

KNV   ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತ ನಾಡಿ--ಏಳನೆಯ ತಿಂಗಳಿನ ಮೊದಲನೆಯ ದಿವಸ ದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥ ವಾದ ಸಬ್ಬತ್ತೂ ಪರಿಶುದ್ಧ ಸಭೆಯ ಕೂಟವೂ ಇರ ಬೇಕು.
ERVKN   “ಇಸ್ರೇಲರಿಗೆ ಹೀಗೆ ಹೇಳು: ಏಳನೆಯ ತಿಂಗಳಿನ ಮೊದಲಿನ ದಿನವು ನಿಮಗೆ ವಿಶ್ರಾಂತಿಯ ವಿಶೇಷ ದಿನವಾಗಿರಬೇಕು. ಆಗ ನೀವು ಪವಿತ್ರಸಭೆಯಾಗಿ ಸೇರಬೇಕು. ಜ್ಞಾಪಕಮಾಡುವ ವಿಶೇಷ ಸಮಯಕ್ಕಾಗಿ ನೀವು ತುತ್ತೂರಿಯನ್ನು ಊದಿಸಬೇಕು.
IRVKN   “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತ್ತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಸೇರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us