Bible Versions
Bible Books

Leviticus 23:28 (RV) Revised Version

Versions

KNV   ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಕರ್ತನ ಸನ್ನಿಧಿಯಲ್ಲಿ ಪ್ರಾಯ ಶ್ಚಿತ್ತಮಾಡುವದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿ ರುವದು.
ERVKN   ನೀವು ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ಯಾಕೆಂದರೆ ಅದು ದೋಷಪರಿಹಾರಕ ದಿನವಾಗಿರುತ್ತದೆ. ದಿನದಲ್ಲಿ ಯಾಜಕರು ಯೆಹೋವನ ಸನ್ನಿಧಿಗೆ ಹೋಗಿ ಆಚಾರವಿಧಿಗಳ ಪ್ರಕಾರ ನಿಮಗಾಗಿ ಪ್ರಾಯಶ್ಚಿತ್ತ ಮಾಡುವರು.
IRVKN   ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಅದು ದೋಷಪರಿಹಾರಕ ದಿನವಾಗಿದೆ, ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us