Bible Versions
Bible Books

Leviticus 23:36 (RV) Revised Version

Versions

KNV   ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
ERVKN   ನೀವು ಏಳು ದಿನಗಳವರೆಗೆ ಅಗ್ನಿಯ ಮೂಲಕ ಯೆಹೋವನಿಗೆ ಯಜ್ಞವನ್ನು ಅರ್ಪಿಸಬೇಕು. ಎಂಟನೆಯ ದಿನದಲ್ಲಿ ಇನ್ನೊಂದು ಬಾರಿ ಸಭೆಯಾಗಿ ಸೇರಬೇಕು. ನೀವು ಅಗ್ನಿಯ ಮೂಲಕ ಯಜ್ಞವನ್ನು ಅರ್ಪಿಸಬೇಕು. ಇದು ಪವಿತ್ರಸಭೆಯಾಗಿರುವುದು. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us