Bible Versions
Bible Books

Leviticus 23:38 (RV) Revised Version

Versions

KNV   ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ
ERVKN   ಯೆಹೋವನನ್ನು ಜ್ಞಾಪಕಮಾಡುವ ಸಬ್ಬತ್ ದಿನಗಳ ಜೊತೆಗೆ ನೀವು ಹಬ್ಬದ ದಿನಗಳನ್ನು ಆಚರಿಸಬೇಕು. ನೀವು ಕಾಣಿಕೆಗಳನ್ನು ನಿಮ್ಮ ಇತರ ಕಾಣಿಕೆಗಳ ಜೊತೆಗೆ ಅರ್ಪಿಸಬೇಕು. ನೀವು ಮಾಡಿದ ಹರಕೆಗಳನ್ನು ನೆರವೇರಿಸುವುದಕ್ಕಾಗಿ ಯೆಹೋವನಿಗೆ ಅರ್ಪಿಸುವ ಕಾಣಿಕೆಗಳ ಜೊತೆಗೆ ಅವುಗಳನ್ನು ಅರ್ಪಿಸಬೇಕು. ನೀವು ಯೆಹೋವನಿಗೆ ಅರ್ಪಿಸುವ ಯಾವುದೇ ವಿಶೇಷ ಸಮರ್ಪಣೆಗಳೊಂದಿಗೆ ಅವುಗಳನ್ನು ಸಮರ್ಪಿಸಬೇಕು.
IRVKN   ಯೆಹೋವನಿಗೆ ಒಪ್ಪಿಸಬೇಕಾದ ಕಪ್ಪ, ಕಾಣಿಕೆ, ಹರಕೆ ಇವುಗಳನ್ನು ನೀವು ಯೆಹೋವನು ನೇಮಿಸಿರುವ ಸಬ್ಬತ್ ದಿನದಲ್ಲಿ ಮಾತ್ರವಲ್ಲದೆ ಮೇಲೆ ಸೂಚಿಸಿರುವ ಹಬ್ಬದ ದಿನಗಳಲ್ಲಿಯೂ ಸಮರ್ಪಿಸಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us