Bible Versions
Bible Books

Leviticus 24:11 (RV) Revised Version

Versions

KNV   ಇಸ್ರಾಯೇಲ್‌ ಸ್ತ್ರೀಯ ಮಗನು ಕರ್ತನ ನಾಮವನ್ನು ದೂಷಿಸಿ ಶಪಿಸಿ ದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು; (ಅವನ ತಾಯಿಯ ಹೆಸರು ದಾನನ ಕುಲದವನಾದ ದಿಬ್ರೀಯ ಮಗಳಾದ ಶೆಲೋವಿಾತ್‌).
ERVKN   ಅವನು ದೂಷಿಸಲು ಪ್ರಾರಂಭಿಸಿ ಯೆಹೋವನ ನಾಮದ ಬಗ್ಗೆ ಕೆಟ್ಟಮಾತುಗಳನ್ನು ಹೇಳತೊಡಗಿದನು. ಆದ್ದರಿಂದ ಜನರು ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. (ಆ ಮನುಷ್ಯನ ತಾಯಿಯ ಹೆಸರು ಶೆಲೋಮೀತ್. ಅವಳು ದಾನ್ ಕುಲದವನಾದ ದಿಬ್ರೀಯನ ಮಗಳು.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us