Versions
KNV ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು.
ERVKN ಯಾವನಾದರೂ ಯೆಹೋವನ ನಾಮದ ವಿರುದ್ಧ ಮಾತಾಡಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಜನರೆಲ್ಲರೂ ಅವನಿಗೆ ಕಲ್ಲೆಸೆದು ಕೊಲ್ಲಬೇಕು. ಯೆಹೋವನ ನಾಮವನ್ನು ನಿಂದಿಸುವ ಪರದೇಶಸ್ಥರಿಗೂ ಅದೇ ರೀತಿಯ ಶಿಕ್ಷೆಯಾಗಬೇಕು. ಯೆಹೋವನ ನಾಮವನ್ನು ನಿಂದಿಸುವವನಿಗೆ ಮರಣ ಶಿಕ್ಷೆಯಾಗಬೇಕು.