Bible Versions
Bible Books

Leviticus 24:20 (RV) Revised Version

Versions

KNV   ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವನು ಒಬ್ಬನಿಗೆ ಊನಮಾಡಿದ ಹಾಗೆಯೇ ಅವನಿಗೂ ಮಾಡಬೇಕು.
ERVKN   ಮುರಿದ ಮೂಳೆಗೆ ಬದಲಾಗಿ ಅವನ ಮೂಳೆಯನ್ನು ಮುರಿಯಬೇಕು. ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗೆಯಬೇಕು.
IRVKN   ಅವಯವವನ್ನು ಮುರಿದವನಿಗೆ ಅವಯವವನ್ನು ಮುರಿಯುವುದೇ ಶಿಕ್ಷೆ. ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗೆಸಬೇಕು. ಮತ್ತೊಬ್ಬನನ್ನು ಅಂಗಹೀನ ಮಾಡಿದವನಿಗೆ ಪ್ರಕಾರ ಪ್ರತಿಕಾರ ಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us