Versions
KNV ನಿಮಗೆ ಒಂದೇ ವಿಧವಾದ ನ್ಯಾಯಪ್ರಮಾಣವಿರ ಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
ERVKN “ಈ ಕಟ್ಟಳೆ ನ್ಯಾಯವಾದದ್ದು. ಅದು ನಿಮ್ಮ ಸ್ವದೇಶದವರಿಗೆ ಅನ್ವಯಿಸುವಂತೆ ಪರದೇಶಸ್ಥರಿಗೂ ಅನ್ವಯಿಸುವುದು. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು!”