Bible Versions
Bible Books

Leviticus 24:9 (RV) Revised Version

Versions

KNV   ಅದು ಆರೋನನ ಮತ್ತು ಅವನ ಕುಮಾರರದ್ದಾಗಿರಬೇಕು; ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು; ಅದು ನಿತ್ಯವಾದ ನಿಯಮವಾಗಿ ಕರ್ತನಿಗೆ ಬೆಂಕಿಯಿಂದ ಮಾಡಿ ಸಮರ್ಪಿಸುವವುಗಳಲ್ಲಿ ಅವನಿಗೆ ಅತಿ ಪರಿಶುದ್ಧವಾಗಿರುವದು.
ERVKN   ರೊಟ್ಟಿಯು ಆರೋನನಿಗೆ ಮತ್ತು ಅವನ ಪುತ್ರರಿಗೆ ಸಲ್ಲತಕ್ಕದ್ದು. ಅವರು ರೊಟ್ಟಿಯನ್ನು ಪವಿತ್ರಸ್ಥಳದಲ್ಲಿ ತಿನ್ನುವರು. ಯಾಕೆಂದರೆ ಅದು ಮಹಾ ಪವಿತ್ರವಾದದ್ದು. ಅದು ಅಗ್ನಿಯ ಮೂಲಕ ಅರ್ಪಿಸಿದ ಯಜ್ಞಗಳಲ್ಲಿ ಒಂದಾಗಿದೆ. ರೊಟ್ಟಿಯು ಶಾಶ್ವತವಾಗಿ ಆರೋನನಿಗೆ ಸಲ್ಲತಕ್ಕದ್ದು.” ದೇವರನ್ನು ಶಪಿಸಿದ ಮನುಷ್ಯನು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us