Bible Versions
Bible Books

Leviticus 25:46 (RV) Revised Version

Versions

KNV   ನಿಮ್ಮ ತರುವಾಯ ಅವರನ್ನು ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿರುವ ಬಾಧ್ಯತೆಯಾಗಿ ತೆಗೆದು ಕೊಳ್ಳಬೇಕು; ಅವರು ನಿರಂತರಕ್ಕೂ ನಿಮ್ಮ ದಾಸ ರಾಗಿರುವರು. ಆದರೆ ಇಸ್ರಾಯೇಲ್‌ ಮಕ್ಕಳಾದ ನಿಮ್ಮ ಸಹೋದರರಲ್ಲಿ ಒಬ್ಬರ ಮೇಲೊಬ್ಬರು ಕಠಿಣವಾದ ದೊರೆತನವನ್ನು ಮಾಡಬೇಡಿರಿ.
ERVKN   ಗುಲಾಮರಾದ ಪರದೇಶಸ್ಥರನ್ನು ನೀವು ಸತ್ತನಂತರ ನಿಮ್ಮ ಮಕ್ಕಳಿಗೆ ಕೊಡಬೇಕು. ಹೀಗೆ ಅವರು ನಿಮ್ಮ ಮಕ್ಕಳಿಗೆ ಸೇರಿದವರಾಗುವರು. ಅವರು ಎಂದೆಂದೂ ನಿಮ್ಮ ಗುಲಾಮರಾಗಿರುವರು. ನಿಮ್ಮ ಪರದೇಶಸ್ಥರನ್ನು ಗುಲಾಮರನ್ನಾಗಿ ಮಾಡಿಕೊಳ್ಳಬಹುದು. ಆದರೆ ನೀವು ಇಸ್ರೇಲ್ ಜನರಾದ ನಿಮ್ಮ ಸ್ವಂತ ಸಹೋದರರ ಮೇಲೆ ಕ್ರೂರವಾದ ಒಡೆಯರಾಗಿರಬಾರದು.
IRVKN   ನೀವು ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸ್ವತ್ತಾಗಿ ಕೊಟ್ಟು ಬಿಡಬಹುದು. ಅವರನ್ನು ಶಾಶ್ವತ ದಾಸರನ್ನಾಗಿ ಮಾಡಿಕೊಳ್ಳಬಹುದು. ಇಸ್ರಾಯೇಲರಾದ ನೀವಾದರೋ ಎಲ್ಲರೂ ಸಹೋದರರಾಗಿರುವುದರಿಂದ ಒಬ್ಬರಿಂದ ಒಬ್ಬರು ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us