Bible Versions
Bible Books

Leviticus 25:50 (RV) Revised Version

Versions

KNV   ಅವನು ತನ್ನನ್ನು ಕೊಂಡುಕೊಂಡವನಿಗೆ ಮಾರಲ್ಪಟ್ಟ ವರುಷ ಮೊದಲುಗೊಂಡು ಜೂಬಿಲಿ ಸಂವತ್ಸರದ ವರೆಗೆ ಅವನೊಂದಿಗೆ ಲೆಕ್ಕಮಾಡಬೇಕು. ಅವನ ಮಾರಾಟದ ಕ್ರಯವು ವರುಷಗಳ ಲೆಕ್ಕದ ಪ್ರಕಾರ ಕೂಲಿಯಾಳಿನ ಸಮಯಕ್ಕೆ ತಕ್ಕಂತೆ ಅವನೊಂದಿಗೆ ಅದು ಇರುವದು.
ERVKN   “ನೀವು ಬೆಲೆಯನ್ನು ತೀರ್ಮಾನಿಸುವುದು ಹೇಗೆಂದರೆ: ಅವನು ತನ್ನನ್ನು ಪರದೇಶಸ್ಥನಿಗೆ ಮಾರಿಕೊಂಡ ದಿನದಿಂದ ಹಿಡಿದು ಮುಂದಿನ ಜ್ಯೂಬಿಲಿ ವರ್ಷದವರೆಗೆ ವರ್ಷಗಳನ್ನು ಲೆಕ್ಕಿಸಿ ಬೆಲೆಯನ್ನು ತೀರ್ಮಾನಿಸಿರಿ. ಯಾಕೆಂದರೆ ಅವನು ತನ್ನನ್ನು ಕೇವಲ ಕೆಲವು ವರ್ಷಗಳವರೆಗೆ ಕೂಲಿಗೆ ಒಪ್ಪಿಸಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us