Versions
KNV ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು.
ERVKN “ನೀವು ನಿಮ್ಮ ವೈರಿಗಳ ದೇಶಕ್ಕೆ ಒಯ್ಯಲ್ಪಟ್ಟಾಗ, ನಿಮ್ಮ ದೇಶ ಬರಿದಾಗುವುದಲ್ಲದೆ ಭೂಮಿಯು ಹಾಳುಬಿದ್ದು ವಿಶ್ರಾಂತಿಯನ್ನು ಅನುಭವಿಸುವುದು.