Bible Versions
Bible Books

Leviticus 26:39 (RV) Revised Version

Versions

KNV   ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.
ERVKN   ಆದ್ದರಿಂದ ನಿಮ್ಮಲ್ಲಿ ಜೀವಂತವಾಗಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷಯಿಸಿಹೋಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us