Bible Versions
Bible Books

Leviticus 26:44 (RV) Revised Version

Versions

KNV   ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ.
ERVKN   ಅವರು ನಿಜವಾಗಿ ಪಾಪಮಾಡಿದ್ದರೂ ಸಹಾಯಕ್ಕಾಗಿ ಅವರು ನನ್ನ ಬಳಿಗೆ ಬಂದರೆ ನಾನು ಅವರಿಗೆ ವಿಮುಖನಾಗುವುದಿಲ್ಲ. ಅವರು ತಮ್ಮ ಶತ್ರುಗಳ ದೇಶದಲ್ಲಿದ್ದರೂ ನಾನು ಅವರಿಗೆ ಕಿವಿಗೊಡುವೆನು. ಅವರನ್ನು ಸಂಪೂರ್ಣವಾಗಿ ನಾಶಮಾಡುವುದಿಲ್ಲ. ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವುದಿಲ್ಲ. ಯಾಕೆಂದರೆ ನಾನೇ ಅವರ ದೇವರಾದ ಯೆಹೋವನು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us