Bible Versions
Bible Books

Leviticus 2:13 (RV) Revised Version

Versions

KNV   ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.
ERVKN   ನೀವು ಅರ್ಪಿಸುವ ಪ್ರತಿ ಧಾನ್ಯಸಮರ್ಪಣೆಯಲ್ಲೂ ಉಪ್ಪನ್ನು ಹಾಕಬೇಕು. ನಿಮ್ಮ ಧಾನ್ಯಸಮರ್ಪಣೆಯಲ್ಲಿ ದೇವರ ಒಡಂಬಡಿಕೆಯೆಂಬ ಉಪ್ಪು ಇರಬೇಕು. ನೀವು ಅರ್ಪಿಸುವ ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉಪ್ಪನ್ನು ಸೇರಿಸಬೇಕು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us