Bible Versions
Bible Books

Leviticus 4:18 (RV) Revised Version

Versions

KNV   ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.
ERVKN   ಬಳಿಕ ಯಾಜಕನು ರಕ್ತದಲ್ಲಿ ಸ್ವಲ್ಪವನ್ನು ವೇದಿಕೆಯ ಮೂಲೆಗಳಲ್ಲಿ ಹಾಕಬೇಕು. (ಈ ವೇದಿಕೆಯು ದೇವದರ್ಶನಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇರುತ್ತದೆ.) ಯಾಜಕನು ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿದುಬಿಡಬೇಕು. (ಈ ವೇದಿಕೆಯು ದೇವದರ್ಶನ ಗುಡಾರದ ಬಾಗಿಲಲ್ಲಿ ಇರುತ್ತದೆ.)
IRVKN   ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us