Versions
KNV ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಸೀದೋನ್ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.
ERVKN ”ಕೊರಾಜಿನೇ, ಬೆತ್ಸಾಯಿದವೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮಲ್ಲಿ ನಾನು ಅನೇಕ ಸೂಚಕಕಾರ್ಯಗಳನ್ನು ಮಾಡಿದೆನು. ಅದೇ ಸೂಚಕ ಕಾರ್ಯಗಳು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅವುಗಳ ಜನರು ಬಹಳ ಹಿಂದೆಯೇ, ತಮ್ಮ ಜೀವಿತಗಳನ್ನು ಮಾರ್ಪಡಿಸಿಕೊಂಡು, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು, ಗೋಣಿತಟ್ಟನ್ನು ಧರಿಸಿಕೊಂಡು, ಬೂದಿಯನ್ನು ಬಳಿದುಕೊಳ್ಳುತ್ತಿದ್ದರು.