Bible Versions
Bible Books

Luke 10:2 (RV) Revised Version

Versions

KNV   ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
ERVKN   ಯೇಸು ಅವರಿಗೆ, “ಬೆಳೆಯು ಬಹಳ, ಆದರೆ ಕೆಲಸಗಾರರು ಕೆಲವರೇ. ದೇವರೇ ಬೆಳೆಗೆ (ಜನರ) ಯಜಮಾನನು. ಬೆಳೆಯನ್ನು ಒಟ್ಟುಗೂಡಿಸುವುದಕ್ಕಾಗಿ ಹೆಚ್ಚು ಕೆಲಸಗಾರರನ್ನು ಕಳುಹಿಸಿಕೊಡುವಂತೆ ಯಜಮಾನನನ್ನು ಬೇಡಿಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us