Bible Versions
Bible Books

Luke 10:35 (RV) Revised Version

Versions

KNV   ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು.
ERVKN   ಮರುದಿನ, ಸಮಾರ್ಯದವನು ಎರಡು ಬೆಳ್ಳಿ ನಾಣ್ಯಗಳನ್ನು ಛತ್ರದವನಿಗೆ ಕೊಟ್ಟು, ؅ಗಾಯಗೊಂಡ ಇವನನ್ನು ಆರೈಕೆ ಮಾಡು. ಇದಕ್ಕಿಂತ ಹೆಚ್ಚಾಗಿ ಖರ್ಚಾದರೆ ನಾನು ಮತ್ತೆ ಬಂದಾಗ ನಿನಗೆ ಕೊಡುತ್ತೇನೆ؆ ಎಂದು ಹೇಳಿದನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us