Bible Versions
Bible Books

Luke 11:13 (RV) Revised Version

Versions

KNV   ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
ERVKN   ನೀವು ಇತರ ಜನರಂತೆ ಕೆಟ್ಟವರಾಗಿದ್ದೀರಿ. ಆದರೆ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡುತ್ತೀರಿ. ಅದೇ ರೀತಿಯಲ್ಲಿ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ತನ್ನನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮನನ್ನು ಖಂಡಿತವಾಗಿ ಕೊಡುತ್ತಾನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us