Bible Versions
Bible Books

Luke 11:26 (RV) Revised Version

Versions

KNV   ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು; ಮತ್ತು ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು.
ERVKN   ಆಗ ಹೊರಟುಹೋಗಿ ತನಗಿಂತಲೂ ಹೆಚ್ಚು ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಬಳಿಕ ದೆವ್ವಗಳೆಲ್ಲಾ ಮನುಷ್ಯನೊಳಗೆ ಹೋಗಿ ಅಲ್ಲೇ ವಾಸಿಸುತ್ತವೆ. ಆಗ ವ್ಯಕ್ತಿಯು ಮೊದಲಿಗಿಂತಲೂ ಹೆಚ್ಚಿನ ಸಂಕಟಕ್ಕೆ ಒಳಗಾಗುತ್ತಾನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us