Bible Versions
Bible Books

Luke 11:33 (RV) Revised Version

Versions

KNV   ಯಾರೂ ದೀಪವನ್ನು ಹಚ್ಚಿ ಗುಪ್ತ ಸ್ಥಳದಲ್ಲಾಗಲಿ ಇಲ್ಲವೆ ಕೊಳಗದೊಳಗಾಗಲಿ ಇಡುವದಿಲ್ಲ; ಆದರೆ ಒಳಗೆ ಬರುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡು ತ್ತಾರಷ್ಟೆ.
ERVKN   ”ದೀಪವನ್ನು ಹಚ್ಚಿ ಪಾತ್ರೆಯೊಳಗಾಗಲಿ ಬೇರೆ ಎಲ್ಲೇ ಆಗಲಿ ಅಡಗಿಸಿಡುವುದಿಲ್ಲ. ಒಳಗೆ ಬರುವವರಿಗೆ ಬೆಳಕು ಕಾಣಿಸಲೆಂದು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us