Bible Versions
Bible Books

Luke 11:46 (RV) Revised Version

Versions

KNV   ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಹೊರೆಗಳನ್ನು ಮುಟ್ಟು ವದಿಲ್ಲ.
ERVKN   ಅದಕ್ಕೆ ಯೇಸು, “ಧರ್ಮೋಪದೇಶಕರೇ, ನಿಮ್ಮ ಗತಿಯನ್ನು ಏನು ಹೇಳಲಿ! ಜನರು ಅನುಸರಿಸಲಾಗದ ನಿಯಮಗಳನ್ನು ನೀವು ಮಾಡುತ್ತೀರಿ. ನಿಯಮಗಳಿಗೆ ವಿಧೇಯರಾಗುವಂತೆ ಬೇರೆಯವರಿಗೆ ಬಲವಂತ ಮಾಡುತ್ತೀರಿ. ಆದರೆ ನಿಯಮಗಳಲ್ಲಿ ಒಂದನ್ನಾದರೂ ಪಾಲಿಸಲು ನೀವು ಪ್ರಯತ್ನಿಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us