Bible Versions
Bible Books

Luke 11:48 (RV) Revised Version

Versions

KNV   ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
ERVKN   ಇದರಿಂದಾಗಿ, ನಿಮ್ಮ ಪಿತೃಗಳು ಮಾಡಿದ ಕೃತ್ಯಗಳನ್ನು ನೀವು ಒಪ್ಪಿಕೊಂಡಿದ್ದೀರೆಂಬುದನ್ನು ಎಲ್ಲಾ ಜನರಿಗೆ ತೋರಿಸುತ್ತೀರಿ. ಅವರು ಪ್ರವಾದಿಗಳನ್ನು ಕೊಂದರು. ನೀವು ಪ್ರವಾದಿಗಳಿಗಾಗಿ ಗೋರಿಗಳನ್ನು ಕಟ್ಟುತ್ತೀರಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us