Bible Versions
Bible Books

Luke 11:51 (RV) Revised Version

Versions

KNV   ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಸಂತತಿಯು ಉತ್ತರಕೊಡಬೇಕು; ಹೌದು, ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ERVKN   ಹೇಬೆಲನನ್ನು ಕೊಂದದ್ದಕ್ಕಾಗಿಯೂ ಜಕರೀಯನನ್ನು ಕೊಂದದ್ದಕ್ಕಾಗಿಯೂ ನಿಮಗೆ ದಂಡನೆಯಾಗುವುದು. ಜಕರೀಯನನ್ನು ಯಜ್ಞವೇದಿ ಮತ್ತು ದೇವಾಲಯದ ನಡುವೆ ಕೊಲ್ಲಲಾಯಿತು. ಹೌದು, ಅವರೆಲ್ಲರ ಕೊಲೆಗಳಿಗಾಗಿ ಈಗ ಜೀವಿಸುತ್ತಿರುವ ನಿಮಗೆ ದಂಡನೆ ಆಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us