Versions
KNV ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು.
ERVKN ದೇವರು ತನ್ನ ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದಾನೆ. ಇಂದಿನಿಂದ, ಎಲ್ಲಾ ಜನರು ನನ್ನನ್ನು ಧನ್ಯಳೆಂದು ಹೇಳುವರು.
IRVKN ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ.
ಇಗೋ, ಇಂದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು,