Versions
KNV ತರುವಾಯ ಅವರು ಎಂಟನೇ ದಿನದಲ್ಲಿ ಆ ಮಗುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಬಂದು ಅವನ ತಂದೆಯ ಹೆಸರಿನಂತೆ ಅವನನ್ನು ಜಕರೀಯನೆಂದು ಕರೆದರು.
ERVKN ಮಗುವಿಗೆ ಎಂಟು ದಿನವಾದಾಗ ಅವರು ಸುನ್ನತಿ ಮಾಡಿಸುವುದಕ್ಕಾಗಿ ಬಂದರು. ಅವರು ಆ ಮಗುವಿಗೆ “ಜಕರೀಯ” ಎಂಬ ಹೆಸರು ಇಡಬೇಕೆಂದಿದ್ದರು. ಏಕೆಂದರೆ ಅದು ಮಗುವಿನ ತಂದೆಯ ಹೆಸರಾಗಿತ್ತು.
IRVKN ಎಂಟನೆಯ ದಿನದಲ್ಲಿ ಅವರು ಆ ಮಗುವಿಗೆ ಸುನ್ನತಿಮಾಡುವುದಕ್ಕಾಗಿ ಬಂದು ಅದಕ್ಕೆ ಜಕರೀಯನೆಂದು ತಂದೆಯ ಹೆಸರನ್ನು ಇಡಬೇಕೆಂದಿದ್ದರು.