Bible Versions
Bible Books

Luke 1:66 (RV) Revised Version

Versions

KNV   ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು.
ERVKN   ಸಂಗತಿಗಳನ್ನು ಕೇಳಿದ ಜನರೆಲ್ಲರು ಆಶ್ಚರ್ಯಪಟ್ಟು “ಈ ಮಗು (ಯೋಹಾನ) ಬೆಳೆದು ದೊಡ್ಡವನಾದ ಮೇಲೆ ಎಂಥ ವ್ಯಕ್ತಿಯಾಗುವನೋ?” ಎಂದು ಯೋಚಿಸತೊಡಗಿದರು. ಏಕೆಂದರೆ ಪ್ರಭುವು ಮಗುವಿನ ಸಂಗಡವಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us