Bible Versions
Bible Books

Luke 20:16 (RV) Revised Version

Versions

KNV   ಅವನು ಬಂದು ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.
ERVKN   ಅವನು ಬಂದು ರೈತರನ್ನು ಕೊಲ್ಲುವನು! ಬಳಿಕ ಅವನು ತೋಟವನ್ನು ಬೇರೆ ಕೆಲವು ರೈತರಿಗೆ ಕೊಡುವನು.” ಜನರು ಸಾಮ್ಯವನ್ನು ಕೇಳಿ, “ಇಲ್ಲ! ಹಾಗೆಂದಿಗೂ ಆಗಬಾರದು!” ಅಂದರು.
IRVKN   ಅವನು ಬಂದು ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು” ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us