Bible Versions
Bible Books

Luke 20:46 (RV) Revised Version

Versions

KNV   ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದಕ್ಕೆ ಬಯಸುವವರೂ ಸಂತೆಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಸ್ಥಾನ ಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಪ್ರೀತಿಸುವ ವರಾದ ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ;
ERVKN   ”ಧರ್ಮೋಪದೇಶಕರ ಕುರಿತು ಎಚ್ಚರಿಕೆಯಾಗಿರಿ. ಅವರು ಪ್ರಾಮುಖ್ಯ ವ್ಯಕ್ತಿಗಳಂತೆ ಬಟ್ಟೆ ಧರಿಸಿಕೊಂಡು ತಿರುಗಾಡುತ್ತಾರೆ. ಮಾರುಕಟ್ಟೆಗಳಲ್ಲಿ ಜನರಿಂದ ಗೌರವ ಹೊಂದಲು ಆಶಿಸುತ್ತಾರೆ. ಸಭಾಮಂದಿರಗಳಲ್ಲಿ ಮತ್ತು ಔತಣಕೂಟಗಳಲ್ಲಿ ಉನ್ನತವಾದ ಆಸನಗಳನ್ನು ಆಶಿಸುತ್ತಾರೆ.
IRVKN   “ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us