Versions
KNV ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
ERVKN ”ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು.