Bible Versions
Bible Books

Luke 22:12 (RV) Revised Version

Versions

KNV   ಅವನು ಸಜ್ಜುಗೊಳಿಸಿದ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು, ಅಲ್ಲಿ ಸಿದ್ಧಮಾಡಿರಿ ಅಂದನು.
ERVKN   ಆಗ ಮನೆಯ ಯಜಮಾನನು ಮೇಲಂತಸ್ತಿನಲ್ಲಿ ಒಂದು ದೊಡ್ಡ ಕೋಣೆಯನ್ನು ತೋರಿಸುವನು. ಕೋಣೆಯು ನಿಮಗಾಗಿ ಸಿದ್ಧವಾಗಿರುವುದು. ಪಸ್ಕದ ಊಟವನ್ನು ಅಲ್ಲಿ ಸಿದ್ಧಮಾಡಿರಿ؆ ಅಂದನು.
IRVKN   ಅವನು ತಕ್ಕ ಪೀಠೋಪಕರಣಗಳಿಂದ ಅಲಂಕೃತವಾದ ಮೇಲ್ಮಾಳಿಗೆಯಲ್ಲಿ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನೀವು ಭೋಜನಕ್ಕೆ ಸಿದ್ಧ ಮಾಡಿರಿ” ಎಂದು ಹೇಳಿ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us